BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಹತ್ತನೇ ತರಗತಿ ರಕ್ಷಕರ ಸಭೆ


ಪೈವಳಿಕೆನಗರ, ಜೂ.19: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿಗಳ ರಕ್ಷಕರ ಸಭೆಯು ಜೂನ್ 19 ಶುಕ್ರವಾರ ಅಪರಾಹ್ನ 2.30ಕ್ಕೆ ಸರಿಯಾಗಿ ಶಾಲಾ ಮಾಧ್ಯಮ ಕೇಂದ್ರದಲ್ಲಿ ನಡೆಯಿತು. ಮುಖ್ಯೋಪಾಧ್ಯಾಯರಾದ ಶ್ರೀ ಕೆ. ಶ್ರೀನಿವಾಸ ಅಧ್ಯಕ್ಷತೆ ವಹಿಸಿದ್ದರು. ಶಶಿಕಲಾ ಟೀಚರ್ , ಅಬ್ದುಲ್ ಲತೀಫ್ ಮಾಸ್ಟರ್ ಮಾತನಾಡಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಉತ್ತಮ ಪಡಿಸಲು ಚರ್ಚಿಸಲಾಯಿತು. ಶಾಲಾ ಸಂಪನ್ಮೂಲ ಗುಂಪಿನ ಸಂಚಾಲಕರಾದ ಕೃಷ್ಣಮೂರ್ತಿ ಎಂ. ಎಸ್. ಸ್ವಾಗತಿಸಿ ಸ್ಟಾಫ್ ಸೆಕ್ರೆಟರಿ ಶಶಿಕಲಾ ಟೀಚರ್ ವಂದಿಸಿದರು.

No comments:

Post a Comment