ಪೈವಳಿಕೆನಗರ
ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಪೈವಳಿಕೆನಗರ,
ಜೂ.21:
ಪೈವಳಿಕೆನಗರ
ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ
ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.
ಶಾಲಾ
ಮುಖ್ಯ ಶಿಕ್ಷಕಿ ಶ್ರೀಮತಿ ಶ್ಯಾಮಲ
ಪಿ ಕಾರ್ಯಕ್ರಮ ಉದ್ಘಾಟಿಸಿದರು.
ದೈಹಿಕ
ಶಿಕ್ಷಕರಾದ ಶ್ರೀ ಕೆ.ಎಂ.
ಬಲ್ಲಾಳ್
ವಿದ್ಯಾರ್ಥಿಗಳಿಗೆ ತರಬೇತಿ
ನೀಡಿದರು.
No comments:
Post a Comment