BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಆರೋಗ್ಯ ಜಾಗೃತಿ ಶಿಬಿರ
ಪೈವಳಿಕೆನಗರ, ಜೂ.24: ಕೇರಳ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಪೈವಳಿಕೆನಗರ ಶಾಲಾ ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಆರೋಗ್ಯ ಹಾಗೂ ಮಾದಕ ದ್ರವ್ಯ ವಿರುದ್ಧ ಜಾಗೃತಿ ತರಗತಿ ನಡೆಸಲಾಯಿತು. ಬಾಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರು ತರಗತಿ ನಡೆಸಿಕೊಟ್ಟರು. ನಂತರ ಇದರ ಬಗ್ಗೆ ಚಲನಚಿತ್ರ ಪ್ರದರ್ಶನ ಜರಗಿತು. ಪ್ರಾಥಮಿಕ ಕೇಂದ್ರದ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

No comments:

Post a Comment