BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ


ಪೈವಳಿಕೆನಗರ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು. ಮುಖ್ಯ ಶಿಕ್ಷಕ ಇಬ್ರಾಹಿಂ ಬುಡ್ರಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಶಿಕ್ಷಕ ರವೀಂದ್ರನಾಥ್ ಕೆ ಆರ್, ಶುಭಾಶಂಸನೆಗೈದರು. ಅಬ್ದುಲ್ ಲತೀಫ್ ಕೊಕ್ಕೆಚಾಲ್, ಅಶ್ರಫ್ ಮತ್ರ್ಯ, ಜಯಲಕ್ಷ್ಮಿ ಉಪಸ್ಥಿತರಿದ್ದರು. ಮಾನವಸಂಪನ್ಮೂಲಗಳ ಸದುಪಯೋಗ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಜರಗಿತು.

No comments:

Post a Comment