BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಪ್ರತಿಧ್ವನಿ ಬಿಡುಗಡೆ


ಪೈವಳಿಕೆನಗರ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಯುಪಿ ಕನ್ನಡ ವಿಭಾಗದ ಮುದ್ರಿತ ಮಾಸಪತ್ರಿಕೆ ಪ್ರತಿಧ್ವನಿಯ ಜುಲೈ ಸಂಚಿಕೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಇಬ್ರಾಹೀಂ ಬುಡ್ರಿಯ ಬಿಡುಗಡೆಗೊಳಿಸಿದರು. ಮುಖ್ಯ ಸಂಪಾದಕ ಶ್ರೀ ಪ್ರವೀಣ್ ಕನಿಯಾಲ ಉಪಸ್ಥಿತರಿದ್ದರು.

No comments:

Post a Comment