BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಬ್ಯಾಗ್ ವಿತರಣೆ ಉದ್ಘಾಟನೆ

ಪೈವಳಿಕೆನಗರ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಿ ಪ್ರೈಮರಿ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ನಡೆಸಲಾಯಿತು. ಪೈವಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹಾಗೂ ಶಾಲಾ ರಕ್ಷಕರಾದ ಸುನಿತ ವಾಲ್ಟಿ ಡಿಸೋಜ ಅವರು ದೇಣಿಗೆಯಾಗಿ ನೀಡಿದ ಬ್ಯಾಗುಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಇಬ್ರಾಹೀಂ ಬುಡ್ರಿಯ, ಅಶ್ವತ್ ಲಾಲ್ ಬಾಗ್, ರಾಘವ ಬಲ್ಲಾಳ್, ರವೀಂದ್ರನಾಥ್ ಕೆ ಆರ್, ರಮೇಶ್ ಪೈವಳಿಕೆ ಉಪಸ್ಥಿತರಿದ್ದರು.

No comments:

Post a Comment