BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ವಿಜ್ಞಾನ ಚಟುವಟಿಕೆ


ಪೈವಳಿಕೆನಗರ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಕ್ಲಬ್ ಆಶ್ರಯದಲ್ಲಿ ವಿವಿಧ ವಿಜ್ಞಾನ ಪ್ರಯೋಗಗಳು ನಡದವು. ಸಂಘದ ಸಂಚಾಲಕರಾದ ಶ್ರೀ ಕೃಷ್ಣಮೂರ್ತಿ ಎಂ ಎಸ್ ನೇತೃತ್ವ ನೀಡಿದರು

No comments:

Post a Comment