BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ


ಪೈವಳಿಕೆನಗರ, ಜು.11 : ವಿಶ್ವ ಜನಸಂಖ್ಯಾ ದಿನಾಚರಣೆಯಂಗವಾಗಿ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಹೆಚ್ಚುತ್ತಿರುವ ಜನಸಂಖ್ಯೆಯ ಸಾಧಕ ಬಾಧಕಗಳು ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಯಿತು. ಯುಪಿ ಮತ್ತು ಹೈಸ್ಕೂಲ್ ವಿಭಾಗಗಳಿಂದ ಸುಮಾರು 22ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗುವುದು ಎಂದು ಸಮಾಜ ವಿಜ್ಞಾನ ಕ್ಲಬ್ ನ ಸಂಚಾಲಕರಾದ 10ಸಿ ತರಗತಿಯ ತನುಜ ಪೈನಗರ್ ವಿಷನ್ ಗೆ ತಿಳಿಸಿದ್ದಾರೆ.

No comments:

Post a Comment